KNV
17. ಆ ಮನುಷ್ಯನು--ಅವರು ಇಲ್ಲಿಂದ ಹೊರಟು ಹೋದರು. ಯಾಕಂದರೆ ಅವರು--ನಾವು ದೋತಾ ನಿಗೆ ಹೋಗೋಣ ಎಂದು ಹೇಳುತ್ತಿದ್ದದ್ದನ್ನು ನಾನು ಕೇಳಿಸಿಕೊಂಡೆನು ಅಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡಿಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.
ERVKN
17. ಅದಕ್ಕೆ ಅವನು, “ಅವರು ಇಲ್ಲಿಂದ ಹೊರಟುಹೋದರು. ದೋತಾನಿಗೆ ಹೋಗೋಣ ಎಂದು ಅವರು ಮಾತಾಡಿಕೊಳ್ಳುವುದನ್ನು ನಾನು ಕೇಳಿದೆ” ಎಂದು ಹೇಳಿದನು. ಆದ್ದರಿಂದ ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.
IRVKN
17. ಅದಕ್ಕೆ ಆ ಮನುಷ್ಯನು, “ಅವರು ಇಲ್ಲಿಂದ ಹೊರಟುಹೋದರು. ಅವರು ನಾವು ದೋತಾನಿಗೆ ಹೋಗೋಣ ಎಂಬುದಾಗಿ ಮಾತನಾಡುವುದನ್ನು ನಾನು ಕೇಳಿಸಿಕೊಂಡೆನು” ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN