KNV
8. ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
ERVKN
8. ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
IRVKN
8. ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN