KNV
31. ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.
ERVKN
31. ನಮ್ಮ ತಂದೆಯೂ ಆ ಕೂಡಲೇ ಸತ್ತುಹೋಗುವನು; ನಮ್ಮ ತಂದೆ ದುಃಖದಿಂದ ಸಾಯಲು ನಾವೇ ಕಾರಣರಾಗುವೆವು.
IRVKN
31. ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN