ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
14. ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು.

ERVKN
14. ಈಜಿಪ್ಟ್ ಮತ್ತು ಕಾನಾನ್ ದೇಶಗಳ ಜನರು ಧಾನ್ಯಗಳನ್ನು ಕೊಂಡುಕೊಂಡರು. ಯೋಸೇಫನು ಹಣವನ್ನು ಉಳಿಸಿ ಫರೋಹನ ಭಂಡಾರಕ್ಕೆ ಸೇರಿಸಿದನು.

IRVKN
14. ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 14 of Total Verses 31
  • ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು.
  • ERVKN

    ಈಜಿಪ್ಟ್ ಮತ್ತು ಕಾನಾನ್ ದೇಶಗಳ ಜನರು ಧಾನ್ಯಗಳನ್ನು ಕೊಂಡುಕೊಂಡರು. ಯೋಸೇಫನು ಹಣವನ್ನು ಉಳಿಸಿ ಫರೋಹನ ಭಂಡಾರಕ್ಕೆ ಸೇರಿಸಿದನು.
  • IRVKN

    ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.
Total 31 Verses, Current Verse 14 of Total Verses 31
×

Alert

×

kannada Letters Keypad References