KNV
33. ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.
ERVKN
33. ಕೆಲವು ಸಂದರ್ಭಗಳಲ್ಲಿ ಜನರು ನಿಮಗೆ ದ್ವೇಷಮಯ ಸಂಗತಿಗಳನ್ನು ಹೇಳಿದರು ಹಾಗೂ ಅನೇಕ ಜನರ ಮುಂದೆ ನಿಮ್ಮನ್ನು ಹಿಂಸಿಸಿದರು. ಅದೇ ರೀತಿಯ ಹಿಂಸೆಗೆ ಗುರಿಯಾಗಿದ್ದ ಜನರಿಗೆ ಕೆಲವು ಸಂದರ್ಭಗಳಲ್ಲಿ ಸಹಾಯ ಮಾಡಿದಿರಿ.
IRVKN
33. ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ [§ 1 ಪೇತ್ರ. 1:14:] ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ [* ಮತ್ತಾ 5:12:] ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN