ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
10. ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.

ERVKN
10. ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.

IRVKN
10. ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 10 of Total Verses 18
1
2 3 4 5 6 7 8 9 10 11 12 13 14 15 16 17 18
  • ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
  • ERVKN

    ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.
  • IRVKN

    ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.
Total 18 Verses, Current Verse 10 of Total Verses 18
1
2 3 4 5 6 7 8 9 10 11 12 13 14 15 16 17 18
×

Alert

×

kannada Letters Keypad References