ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
12. ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.

ERVKN
12. ನಿಮಗೆ ಕಾಲವು ಬೇಕಾದಷ್ಟಿದ್ದುದರಿಂದ ಈಗಾಗಲೇ ನೀವು ಉಪದೇಶಕರಾಗಿರಬೇಕಿತ್ತು. (ಆದರೆ ನೀವಿನ್ನೂ ಆಗಿಲ್ಲ.) ಹೀಗಿರಲು ದೇವರ ಉಪದೇಶಗಳನ್ನು ಮೊದಲ ಪಾಠದಿಂದ ಮತ್ತೆ ಉಪದೇಶಿಸಲು ನಿಮಗೆ ಮತ್ತೊಬ್ಬ ವ್ಯಕ್ತಿಯ ಅಗತ್ಯವಿದೆ. ಹಾಲಿನಂತಿರುವ ಉಪದೇಶವನ್ನು ನಾವು ನಿಮಗೆ ಮಾಡಬೇಕಾಗಿದೆ. ನೀವು ಗಟ್ಟಿ ಆಹಾರವನ್ನು ತಿನ್ನುವವರಾಗಿಲ್ಲ.

IRVKN
12. ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ [* ಇಬ್ರಿ. 6:1:] ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ [† 1 ಕೊರಿ 3:2:] ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 12 of Total Verses 14
1 2 3 4 5 6 7 8 9 10 11 12 13 14
  • ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
  • ERVKN

    ನಿಮಗೆ ಕಾಲವು ಬೇಕಾದಷ್ಟಿದ್ದುದರಿಂದ ಈಗಾಗಲೇ ನೀವು ಉಪದೇಶಕರಾಗಿರಬೇಕಿತ್ತು. (ಆದರೆ ನೀವಿನ್ನೂ ಆಗಿಲ್ಲ.) ಹೀಗಿರಲು ದೇವರ ಉಪದೇಶಗಳನ್ನು ಮೊದಲ ಪಾಠದಿಂದ ಮತ್ತೆ ಉಪದೇಶಿಸಲು ನಿಮಗೆ ಮತ್ತೊಬ್ಬ ವ್ಯಕ್ತಿಯ ಅಗತ್ಯವಿದೆ. ಹಾಲಿನಂತಿರುವ ಉಪದೇಶವನ್ನು ನಾವು ನಿಮಗೆ ಮಾಡಬೇಕಾಗಿದೆ. ನೀವು ಗಟ್ಟಿ ಆಹಾರವನ್ನು ತಿನ್ನುವವರಾಗಿಲ್ಲ.
  • IRVKN

    ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ * ಇಬ್ರಿ. 6:1: ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ † 1 ಕೊರಿ 3:2: ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.
Total 14 Verses, Current Verse 12 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References