KNV
12. ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
ERVKN
12. ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.
IRVKN
12. ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ [† ಆದಿ 22:16, 17:] ತನ್ನ ಮೇಲೆ ಆಣೆಯಿಟ್ಟು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN