KNV
1. ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
ERVKN
1. ಮೆಲ್ಕಿಜೆದೇಕನು ಸಾಲೇಮಿನ ರಾಜನಾಗಿದ್ದನು ಮತ್ತು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಅಬ್ರಹಾಮನು ರಾಜರುಗಳನ್ನು ಸೋಲಿಸಿ ಹಿಂದಿರುಗಿ ಬರುತ್ತಿರುವಾಗ ಅವನು ಅಬ್ರಹಾಮನನ್ನು ಸಂಧಿಸಿ ಆಶೀರ್ವದಿಸಿದನು.
IRVKN
1. [* ಆದಿ 14:17-20:] ಈ ಮೆಲ್ಕಿಜೆದೇಕನು [† ಆದಿ 33:18; ಕೀರ್ತ 76:2:] ಸಾಲೇಮಿನ ಅರಸನೂ [‡ ಅರಣ್ಯ 24:16; ಧರ್ಮೋ 32:8; ಮಾರ್ಕ 5:7:] ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN