KNV
28. ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
ERVKN
28. ಧರ್ಮಶಾಸ್ತ್ರವು ಮನುಷ್ಯರೊಳಗಿಂದ ಪ್ರಧಾನ ಯಾಜಕರನ್ನು ಆರಿಸುತ್ತದೆ. ಆರಿಸಲ್ಪಟ್ಟ ಈ ಜನರು ಮಾನವ ದೌರ್ಬಲ್ಯಗಳನ್ನು ಹೊಂದಿದವರಾಗಿದ್ದಾರೆ. ಆದರೆ ದೇವರು ಧರ್ಮಶಾಸ್ತ್ರದ ನಂತರ ಮಾಡಿದ ವಾಗ್ದಾನ ದೇವರ ಮಗನನ್ನು ಪ್ರಧಾನ ಯಾಜಕನನ್ನಾಗಿ ಮಾಡಿತು. ಆ ಮಗನು ಎಂದೆಂದಿಗೂ ಸರ್ವಸಂಪೂರ್ಣನಾಗಿ ಮಾಡಲ್ಪಟ್ಟಿದ್ದಾನೆ.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN