KNV
1. ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
ERVKN
1. ನಾವು ಹೇಳುವ ಸಂಗತಿಗಳಲ್ಲಿ ಮುಖ್ಯವಾದದ್ದೇನೆಂದರೆ, ನಿಮಗೆ ಹೇಳಿದಂತೆಯೇ ನಮಗೊಬ್ಬ ಪ್ರಧಾನ ಯಾಜಕನಿದ್ದಾನೆ. ಆತನು ಪರಲೋಕದಲ್ಲಿ ದೇವರ ಸಿಂಹಾಸನದ ಬಲಭಾಗದಲ್ಲಿ ಈಗ ಕುಳಿತುಕೊಂಡಿದ್ದಾನೆ.
IRVKN
1. ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ [† ಮಾರ್ಕ 16:19:] ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN