KNV
12. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.
ERVKN
12. ಅವರು ನನ್ನ ವಿರುದ್ಧವಾಗಿ ಮಾಡುವ ಎಲ್ಲಾ ಕೆಟ್ಟಕಾರ್ಯಗಳನ್ನು ಕ್ಷಮಿಸುವೆನು; ಅವರ ಪಾಪಗಳನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.” ಯೆರೆಮೀಯ 31:31-34
IRVKN
12. ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು [§ ಇಬ್ರಿ. 10:17; ರೋಮಾ. 11:27:] ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’ ” ಎಂದು ಕರ್ತನು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN