KNV
6. ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
ERVKN
6. ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಆ ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ.
IRVKN
6. ಆದರೆ ಯೇಸು ಕ್ರಿಸ್ತನು ಅದಕ್ಕಿಂತ [* ಇಬ್ರಿ. 1:4; 2 ಕೊರಿ 3:6-11:] ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ [† ಇಬ್ರಿ. 7:22:] ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN