KNV
13. ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
ERVKN
13. ಹೋತಗಳ ಮತ್ತು ಹೋರಿಗಳ ರಕ್ತವನ್ನೂ ಹಸುಗಳ ಬೂದಿಯನ್ನೂ ಆ ಆರಾಧನೆಯ ಸ್ಥಳದಲ್ಲಿ ಪ್ರವೇಶಿಸುವಷ್ಟು ಶುದ್ಧರಾಗಿಲ್ಲದ ಜನರ ಮೇಲೆ ಚಿಮುಕಿಸಲಾಗುತ್ತಿತ್ತು. ಆ ರಕ್ತ ಮತ್ತು ಬೂದಿ ಜನರ ದೇಹಗಳನ್ನು ಮಾತ್ರ ಶುದ್ಧಿಗೊಳಿಸುತ್ತಿದ್ದವು.
IRVKN
13. [‡ ಯಾಜ 16:14-16:] ಹೋತ ಹೋರಿಗಳ ರಕ್ತವೂ [§ ಅರಣ್ಯ 19:2, 17, 18:] ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN