ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?

ERVKN
15. “ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ದೇವದಾರಿನ ಮರವನ್ನು ಬಹಳವಾಗಿ ಇಟ್ಟುಕೊಳ್ಳುವದರಿಂದ ನೀನು ದೊಡ್ಡ ರಾಜನಾಗುವದಿಲ್ಲ. ನಿನ್ನ ತಂದೆಯಾದ ಯೋಷೀಯನು ಅನ್ನಪಾನೀಯಗಳಿಂದ ತೃಪ್ತಿಪಟ್ಟುಕೊಳ್ಳುತ್ತಿದ್ದನು. ಅವನು ನೀತಿ ಮತ್ತು ನ್ಯಾಯ ಸಮ್ಮತವಾದದ್ದನ್ನು ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.

IRVKN
15. ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 15 of Total Verses 30
  • ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?
  • ERVKN

    “ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ದೇವದಾರಿನ ಮರವನ್ನು ಬಹಳವಾಗಿ ಇಟ್ಟುಕೊಳ್ಳುವದರಿಂದ ನೀನು ದೊಡ್ಡ ರಾಜನಾಗುವದಿಲ್ಲ. ನಿನ್ನ ತಂದೆಯಾದ ಯೋಷೀಯನು ಅನ್ನಪಾನೀಯಗಳಿಂದ ತೃಪ್ತಿಪಟ್ಟುಕೊಳ್ಳುತ್ತಿದ್ದನು. ಅವನು ನೀತಿ ಮತ್ತು ನ್ಯಾಯ ಸಮ್ಮತವಾದದ್ದನ್ನು ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.
  • IRVKN

    ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.
Total 30 Verses, Current Verse 15 of Total Verses 30
×

Alert

×

kannada Letters Keypad References