ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.

ERVKN
17. “ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”

IRVKN
17. ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 17 of Total Verses 30
  • ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
  • ERVKN

    “ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”
  • IRVKN

    ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.
Total 30 Verses, Current Verse 17 of Total Verses 30
×

Alert

×

kannada Letters Keypad References