ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
26. ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.

ERVKN
26. ಉತ್ತರದಲ್ಲಿ ಸಮೀಪದಲ್ಲಿದ್ದ ಮತ್ತು ದೂರದಲ್ಲಿದ್ದ ಎಲ್ಲಾ ರಾಜರನ್ನು ಈ ಪಾತ್ರೆಯಿಂದ ಒಬ್ಬರಾದ ಮೇಲೊಬ್ಬರು ಕುಡಿಯುವಂತೆ ಮಾಡಿದೆನು. ನಾನು ಭೂಮಿಯ ಮೇಲಿದ್ದ ಎಲ್ಲಾ ರಾಜ್ಯಗಳು ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆನು. ಆದರೆ ಬಾಬಿಲೋನಿನ ರಾಜನು ಎಲ್ಲಾ ದೇಶಗಳವರು ಕುಡಿದ ತರುವಾಯ ಕುಡಿಯುವನು.

IRVKN
26. ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 26 of Total Verses 38
  • ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
  • ERVKN

    ಉತ್ತರದಲ್ಲಿ ಸಮೀಪದಲ್ಲಿದ್ದ ಮತ್ತು ದೂರದಲ್ಲಿದ್ದ ಎಲ್ಲಾ ರಾಜರನ್ನು ಈ ಪಾತ್ರೆಯಿಂದ ಒಬ್ಬರಾದ ಮೇಲೊಬ್ಬರು ಕುಡಿಯುವಂತೆ ಮಾಡಿದೆನು. ನಾನು ಭೂಮಿಯ ಮೇಲಿದ್ದ ಎಲ್ಲಾ ರಾಜ್ಯಗಳು ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆನು. ಆದರೆ ಬಾಬಿಲೋನಿನ ರಾಜನು ಎಲ್ಲಾ ದೇಶಗಳವರು ಕುಡಿದ ತರುವಾಯ ಕುಡಿಯುವನು.
  • IRVKN

    ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ.
Total 38 Verses, Current Verse 26 of Total Verses 38
×

Alert

×

kannada Letters Keypad References