ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.

ERVKN
8. ಯೆಹೋವನು ಜನರಿಗೆ ತಿಳಿಸಬೇಕೆಂದು ಹೇಳಿದ ಎಲ್ಲವನ್ನು ಯೆರೆಮೀಯನು ಹೇಳಿ ಮುಗಿಸಿದನು. ಆಗ ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಯೆರೆಮೀಯನನ್ನು ಹಿಡಿದುಕೊಂಡರು. ಅವರು “ನೀನು ಇಂಥಾ ಭಯಂಕರವಾದ ವಿಷಯವನ್ನು ಹೇಳಿದ್ದಕ್ಕಾಗಿ ನಿನಗೆ ಮರಣವೇ ಗತಿ!

IRVKN
8. ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 8 of Total Verses 24
  • ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.
  • ERVKN

    ಯೆಹೋವನು ಜನರಿಗೆ ತಿಳಿಸಬೇಕೆಂದು ಹೇಳಿದ ಎಲ್ಲವನ್ನು ಯೆರೆಮೀಯನು ಹೇಳಿ ಮುಗಿಸಿದನು. ಆಗ ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಯೆರೆಮೀಯನನ್ನು ಹಿಡಿದುಕೊಂಡರು. ಅವರು “ನೀನು ಇಂಥಾ ಭಯಂಕರವಾದ ವಿಷಯವನ್ನು ಹೇಳಿದ್ದಕ್ಕಾಗಿ ನಿನಗೆ ಮರಣವೇ ಗತಿ!
  • IRVKN

    ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!
Total 24 Verses, Current Verse 8 of Total Verses 24
×

Alert

×

kannada Letters Keypad References