ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ.

ERVKN
18. ಆ ಜನರು ಯೆಹೋವನ ಸಂದೇಶವನ್ನು ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಯೆಹೋವನ ಆಲಯದಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ರಾಜನ ಅರಮನೆಯಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಜೆರುಸಲೇಮಿನಲ್ಲಿರುವ ಪದಾರ್ಥಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನ್ನೆಲ್ಲ ಬಾಬಿಲೋನಿಗೆ ತೆಗೆದುಕೊಂಡು ಹೋಗಬಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.

IRVKN
18. ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ, ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಬೇಡಿಕೊಳ್ಳಲಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 18 of Total Verses 22
  • ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ.
  • ERVKN

    ಆ ಜನರು ಯೆಹೋವನ ಸಂದೇಶವನ್ನು ತಂದ ಪ್ರವಾದಿಗಳಾಗಿದ್ದರೆ, ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಯೆಹೋವನ ಆಲಯದಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ರಾಜನ ಅರಮನೆಯಲ್ಲಿರುವ ವಸ್ತುಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಇನ್ನೂ ಜೆರುಸಲೇಮಿನಲ್ಲಿರುವ ಪದಾರ್ಥಗಳ ಬಗ್ಗೆ ಅವರು ಪ್ರಾರ್ಥನೆ ಸಲ್ಲಿಸಲಿ. ಆ ವಸ್ತುಗಳನ್ನೆಲ್ಲ ಬಾಬಿಲೋನಿಗೆ ತೆಗೆದುಕೊಂಡು ಹೋಗಬಾರದೆಂದು ಅವರು ಪ್ರಾರ್ಥನೆ ಸಲ್ಲಿಸಲಿ.
  • IRVKN

    ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ, ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇಮಿನಲ್ಲಿಯೂ ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಬೇಡಿಕೊಳ್ಳಲಿ.
Total 22 Verses, Current Verse 18 of Total Verses 22
×

Alert

×

kannada Letters Keypad References