ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು.

ERVKN
3. ತರುವಾಯ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನಿನ ರಾಜ, ತೂರಿನ ರಾಜ, ಚೀದೋನಿನ ರಾಜ ಇವರುಗಳಿಗೆ ಅವುಗಳನ್ನು ಕಳಿಸು. ಯೆಹೂದದ ರಾಜನಾದ ಚಿದ್ಕೀಯನನ್ನು ನೋಡಲು ಬಂದ ಈ ರಾಜರ ರಾಯಭಾರಿಗಳ ಮೂಲಕ ಸಂದೇಶವನ್ನು ಕಳಿಸು.

IRVKN
3. ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 3 of Total Verses 22
  • ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು.
  • ERVKN

    ತರುವಾಯ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನಿನ ರಾಜ, ತೂರಿನ ರಾಜ, ಚೀದೋನಿನ ರಾಜ ಇವರುಗಳಿಗೆ ಅವುಗಳನ್ನು ಕಳಿಸು. ಯೆಹೂದದ ರಾಜನಾದ ಚಿದ್ಕೀಯನನ್ನು ನೋಡಲು ಬಂದ ಈ ರಾಜರ ರಾಯಭಾರಿಗಳ ಮೂಲಕ ಸಂದೇಶವನ್ನು ಕಳಿಸು.
  • IRVKN

    ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು.
Total 22 Verses, Current Verse 3 of Total Verses 22
×

Alert

×

kannada Letters Keypad References