ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--

ERVKN
16. ಬಾಬಿಲೋನಿಗೆ ತೆಗೆದುಕೊಂಡು ಹೋಗದ ನಿಮ್ಮ ಆಪ್ತರ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ. ಈಗ ದಾವೀದನ ಸಿಂಹಾಸನಾರೂಢನಾದ ರಾಜನ ವಿಷಯವಾಗಿಯೂ ಇನ್ನೂ ಜೆರುಸಲೇಮ್ ನಗರದಲ್ಲಿಯೇ ಇರುವ ಜನರ ವಿಷಯವಾಗಿಯೂ ಹೇಳುತ್ತಿರುವೆನು.

IRVKN
16. ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 16 of Total Verses 32
  • ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--
  • ERVKN

    ಬಾಬಿಲೋನಿಗೆ ತೆಗೆದುಕೊಂಡು ಹೋಗದ ನಿಮ್ಮ ಆಪ್ತರ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ. ಈಗ ದಾವೀದನ ಸಿಂಹಾಸನಾರೂಢನಾದ ರಾಜನ ವಿಷಯವಾಗಿಯೂ ಇನ್ನೂ ಜೆರುಸಲೇಮ್ ನಗರದಲ್ಲಿಯೇ ಇರುವ ಜನರ ವಿಷಯವಾಗಿಯೂ ಹೇಳುತ್ತಿರುವೆನು.
  • IRVKN

    ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ,
Total 32 Verses, Current Verse 16 of Total Verses 32
×

Alert

×

kannada Letters Keypad References