KNV
20. ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
ERVKN
20. ಯೆಹೋವನೇ, ನೀನು ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದೆ. ಇಂದಿನವರೆಗೂ ನೀನು ಅದ್ಭುತಕಾರ್ಯಗಳನ್ನು ಮಾಡಿದೆ. ಇಸ್ರೇಲಿನಲ್ಲಿಯೂ ನೀನು ಅವುಗಳನ್ನು ಮಾಡಿದೆ. ಜನರು ಇರುವಲ್ಲೆಲ್ಲ ನೀನು ಅವುಗಳನ್ನು ಮಾಡಿದೆ. ಇವುಗಳಿಂದ ನೀನು ಸುಪ್ರಸಿದ್ಧನಾಗಿರುವೆ.
IRVKN
20. ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN