ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
7. ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.

ERVKN
7. ನೀವೆಂದೂ ಮನೆಯನ್ನು ಕಟ್ಟಿಕೊಳ್ಳಬಾರದು, ಬೀಜಗಳನ್ನು ಬಿತ್ತಬಾರದು, ದ್ರಾಕ್ಷಿತೋಟಗಳನ್ನು ಬೆಳಸಬಾರದು. ನೀವು ಅವುಗಳಲ್ಲಿ ಒಂದನ್ನು ಕೂಡ ಎಂದಿಗೂ ಮಾಡಬಾರದು. ನೀವು ಕೇವಲ ಗುಡಾರಗಳಲ್ಲಿ ವಾಸಿಸಬೇಕು. ಆಗ ನೀವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆಹೋಗುವ ದೇಶದಲ್ಲಿ ಬಹಳ ಕಾಲದವರೆಗೆ ಇರಬಲ್ಲಿರಿ’ ಎಂದು ಆಜ್ಞಾಪಿಸಿದ್ದಾನೆ.

IRVKN
7. ಮನೆಕಟ್ಟಬಾರದು, ಬೀಜ ಬಿತ್ತಬಾರದು, ದ್ರಾಕ್ಷಿತೋಟ ಮಾಡಬಾರದು, ಅನುಭವಿಸಲೂ ಬಾರದು, ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು, ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗವುದು’ ” ಎಂದು ಅಪ್ಪಣೆಕೊಟ್ಟಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 7 of Total Verses 19
1 2 3 4 5 6 7 8 9 10 11 12 13 14 15
  • ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.
  • ERVKN

    ನೀವೆಂದೂ ಮನೆಯನ್ನು ಕಟ್ಟಿಕೊಳ್ಳಬಾರದು, ಬೀಜಗಳನ್ನು ಬಿತ್ತಬಾರದು, ದ್ರಾಕ್ಷಿತೋಟಗಳನ್ನು ಬೆಳಸಬಾರದು. ನೀವು ಅವುಗಳಲ್ಲಿ ಒಂದನ್ನು ಕೂಡ ಎಂದಿಗೂ ಮಾಡಬಾರದು. ನೀವು ಕೇವಲ ಗುಡಾರಗಳಲ್ಲಿ ವಾಸಿಸಬೇಕು. ಆಗ ನೀವು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆಹೋಗುವ ದೇಶದಲ್ಲಿ ಬಹಳ ಕಾಲದವರೆಗೆ ಇರಬಲ್ಲಿರಿ’ ಎಂದು ಆಜ್ಞಾಪಿಸಿದ್ದಾನೆ.
  • IRVKN

    ಮನೆಕಟ್ಟಬಾರದು, ಬೀಜ ಬಿತ್ತಬಾರದು, ದ್ರಾಕ್ಷಿತೋಟ ಮಾಡಬಾರದು, ಅನುಭವಿಸಲೂ ಬಾರದು, ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು, ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗವುದು’ ” ಎಂದು ಅಪ್ಪಣೆಕೊಟ್ಟಿದ್ದಾನೆ.
Total 19 Verses, Current Verse 7 of Total Verses 19
1 2 3 4 5 6 7 8 9 10 11 12 13 14 15
×

Alert

×

kannada Letters Keypad References