KNV
17. ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ.
ERVKN
17. ಹೊಲವನ್ನು ಕಾಯುವ ಜನರಂತೆ ವೈರಿಗಳು ಜೆರುಸಲೇಮನ್ನು ಮುತ್ತಿಕೊಂಡಿದ್ದಾರೆ. ಯೆಹೂದವೇ, ನೀನು ನನಗೆ ತಿರುಗಿಬಿದ್ದೆ, ಅದಕ್ಕಾಗಿ ನಿನ್ನ ಮೇಲೆ ಶತ್ರುಗಳು ಬೀಳುತ್ತಿದ್ದಾರೆ” ಎಂದು ಯೆಹೋವನು ಹೇಳುವನು.
IRVKN
17. ಆ ನಗರವು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN