ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
17. ಮೇಲಿನ ಪುಟ್ಟಿಯಲ್ಲಿ ಫರೋಹನಿ ಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊ ಳಗಿಂದ ಪಕ್ಷಿಗಳು ಅದನ್ನು ತಿಂದವು ಅಂದನು.

ERVKN
17. ಅವುಗಳಲ್ಲಿ ರಾಜನಿಗೋಸ್ಕರವಾಗಿ ಎಲ್ಲಾ ಬಗೆಯ ಭಕ್ಷ್ಯಗಳಿದ್ದವು. ಆದರೆ ಪಕ್ಷಿಗಳು ಆ ಆಹಾರವನ್ನು ತಿನ್ನುತ್ತಿದ್ದವು” ಎಂದು ಹೇಳಿದನು.

IRVKN
17. ಮೇಲಿನ ಪುಟ್ಟಿಯಲ್ಲಿ ಫರೋಹನಿಗೋಸ್ಕರ ಎಲ್ಲಾ ವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿಂದುಹಾಕಿದವು” ಎಂದು ಹೇಳಿದನು.

OCVKN





History

No History Found

  • ಮೇಲಿನ ಪುಟ್ಟಿಯಲ್ಲಿ ಫರೋಹನಿ ಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊ ಳಗಿಂದ ಪಕ್ಷಿಗಳು ಅದನ್ನು ತಿಂದವು ಅಂದನು.
  • ERVKN

    ಅವುಗಳಲ್ಲಿ ರಾಜನಿಗೋಸ್ಕರವಾಗಿ ಎಲ್ಲಾ ಬಗೆಯ ಭಕ್ಷ್ಯಗಳಿದ್ದವು. ಆದರೆ ಪಕ್ಷಿಗಳು ಆ ಆಹಾರವನ್ನು ತಿನ್ನುತ್ತಿದ್ದವು” ಎಂದು ಹೇಳಿದನು.
  • IRVKN

    ಮೇಲಿನ ಪುಟ್ಟಿಯಲ್ಲಿ ಫರೋಹನಿಗೋಸ್ಕರ ಎಲ್ಲಾ ವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿಂದಲೇ ತಿಂದುಹಾಕಿದವು” ಎಂದು ಹೇಳಿದನು.
Common Bible Languages
West Indian Languages
×

Alert

×

Kannada Letters Keypad References