ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ.

ERVKN
10. ‘ನೀವು ಯೆಹೂದದಲ್ಲಿ ವಾಸಮಾಡಿದರೆ ನಾನು ನಿಮ್ಮನ್ನು ನಾಶಮಾಡದೆ ಬಲಶಾಲಿಗಳನ್ನಾಗಿ ಮಾಡುತ್ತೇನೆ. ನಾನು ನಿಮ್ಮನ್ನು ನೆಡುತ್ತೇನೆ, ನಿಮ್ಮನ್ನು ಕೀಳುವುದಿಲ್ಲ. ನಾನು ನಿಮಗೆ ಬರಮಾಡಿದ ಭಯಂಕರವಾದ ಕೇಡಿಗಾಗಿ ದುಃಖಿತನಾಗಿದ್ದೇನೆ.

IRVKN
10. ‘ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 10 of Total Verses 22
  • ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ.
  • ERVKN

    ‘ನೀವು ಯೆಹೂದದಲ್ಲಿ ವಾಸಮಾಡಿದರೆ ನಾನು ನಿಮ್ಮನ್ನು ನಾಶಮಾಡದೆ ಬಲಶಾಲಿಗಳನ್ನಾಗಿ ಮಾಡುತ್ತೇನೆ. ನಾನು ನಿಮ್ಮನ್ನು ನೆಡುತ್ತೇನೆ, ನಿಮ್ಮನ್ನು ಕೀಳುವುದಿಲ್ಲ. ನಾನು ನಿಮಗೆ ಬರಮಾಡಿದ ಭಯಂಕರವಾದ ಕೇಡಿಗಾಗಿ ದುಃಖಿತನಾಗಿದ್ದೇನೆ.
  • IRVKN

    ‘ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.
Total 22 Verses, Current Verse 10 of Total Verses 22
×

Alert

×

kannada Letters Keypad References