KNV
9. ಕರೆದು ಅವರಿಗೆ ಹೇಳಿದ್ದೇನಂದರೆ--ಯಾವಾತನ ಮುಂದೆ ನಿಮ್ಮ ವಿಜ್ಞಾ ಪನೆಯನ್ನು ತರುವದಕ್ಕೆ ನನ್ನನ್ನು ಕಳುಹಿಸಿದ್ದಿರೋ ಆ ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--
ERVKN
9. ಯೆರೆಮೀಯನು ಅವರಿಗೆ ಹೀಗೆ ಹೇಳಿದನು: “ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ. ನೀವು ನನ್ನನ್ನು ಆತನಲ್ಲಿಗೆ ಕಳುಹಿಸಿದಿರಿ. ನೀವು ಕೇಳೆಂದು ನನಗೆ ಹೇಳಿದ್ದನ್ನು ನಾನು ಯೆಹೋವನಿಗೆ ಕೇಳಿದೆ. ಯೆಹೋವನು ಹೀಗೆ ಹೇಳುತ್ತಾನೆ.
IRVKN
9. “ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆಮಾಡುವುದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN