KNV
24. ಇದಲ್ಲದೆ, ಯೆರೆವಿಾಯನು ಎಲ್ಲಾ ಜನರಿಗೂ ಹೆಂಗಸರಿಗೂ ಹೇಳಿದ್ದೇನಂದರೆ--ಐಗುಪ್ತದೇಶದ ಲ್ಲಿರುವ ಯೆಹೂದದವರೆಲ್ಲರೇ, ಕರ್ತನ ವಾಕ್ಯವನ್ನು ಕೇಳಿರಿ.
ERVKN
24. ಆಮೇಲೆ ಯೆರೆಮೀಯನು ಆ ಎಲ್ಲಾ ಸ್ತ್ರೀಪುರುಷರೊಂದಿಗೆ ಮಾತನಾಡಿದನು. ಯೆರೆಮೀಯನು ಹೀಗೆ ಹೇಳಿದನು: “ಈಗ ಈಜಿಪ್ಟಿನಲ್ಲಿರುವ ಎಲ್ಲಾ ಯೆಹೂದ್ಯರೇ, ಯೆಹೋವನ ಸಂದೇಶವನ್ನು ಕೇಳಿರಿ:
IRVKN
24. ಇದಲ್ಲದೆ ಯೆರೆಮೀಯನು ಹೆಂಗಸರಿಗೂ, ಎಲ್ಲಾ ಜನರಿಗೂ ಹೀಗೆ ಹೇಳಿದನು, “ಐಗುಪ್ತದಲ್ಲಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN