ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
26. ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ.

ERVKN
26. ಆ ಜನರನ್ನೆಲ್ಲ ಅವರ ಶತ್ರುಗಳು ಸೋಲಿಸುವಂತೆ ಮಾಡುವೆನು. ಅವರ ಶತ್ರುಗಳು ಅವರನ್ನು ಕೊಲ್ಲಬಯಸುವರು. ನಾನು ಆ ಜನರನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಒಪ್ಪಿಸುವೆನು.” “ಬಹಳ ಹಿಂದೆ, ಈಜಿಪ್ಟ್ ದೇಶದಲ್ಲಿ ಶಾಂತಿ ನೆಲೆಸಿತ್ತು. ತೊಂದರೆಗಳ ಈ ದಿನಗಳ ತರುವಾಯ ಈಜಿಪ್ಟ್ ಪುನಃ ಶಾಂತಿಯ ಬೀಡಾಗುವುದು” ಇದು ಯೆಹೋವನ ನುಡಿ.

IRVKN
26. ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 26 of Total Verses 28
  • ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ.
  • ERVKN

    ಆ ಜನರನ್ನೆಲ್ಲ ಅವರ ಶತ್ರುಗಳು ಸೋಲಿಸುವಂತೆ ಮಾಡುವೆನು. ಅವರ ಶತ್ರುಗಳು ಅವರನ್ನು ಕೊಲ್ಲಬಯಸುವರು. ನಾನು ಆ ಜನರನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಒಪ್ಪಿಸುವೆನು.” “ಬಹಳ ಹಿಂದೆ, ಈಜಿಪ್ಟ್ ದೇಶದಲ್ಲಿ ಶಾಂತಿ ನೆಲೆಸಿತ್ತು. ತೊಂದರೆಗಳ ಈ ದಿನಗಳ ತರುವಾಯ ಈಜಿಪ್ಟ್ ಪುನಃ ಶಾಂತಿಯ ಬೀಡಾಗುವುದು” ಇದು ಯೆಹೋವನ ನುಡಿ.
  • IRVKN

    ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.
Total 28 Verses, Current Verse 26 of Total Verses 28
×

Alert

×

kannada Letters Keypad References