ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
11. ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.

ERVKN
11. “ಮೋವಾಬಿಗೆ ಕಷ್ಟವೆಂಬುದೇ ಗೊತ್ತಿಲ್ಲ. ಮೋವಾಬ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನ್ನು ಒಮ್ಮೆಯೂ ಸೆರೆಹಿಡಿದಿಲ್ಲ. ಆದ್ದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಬದಲಾವಣೆಯಾಗಿಲ್ಲ.”

IRVKN
11. ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 11 of Total Verses 47
  • ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.
  • ERVKN

    “ಮೋವಾಬಿಗೆ ಕಷ್ಟವೆಂಬುದೇ ಗೊತ್ತಿಲ್ಲ. ಮೋವಾಬ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನ್ನು ಒಮ್ಮೆಯೂ ಸೆರೆಹಿಡಿದಿಲ್ಲ. ಆದ್ದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಬದಲಾವಣೆಯಾಗಿಲ್ಲ.”
  • IRVKN

    ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”
Total 47 Verses, Current Verse 11 of Total Verses 47
×

Alert

×

kannada Letters Keypad References