KNV
24. ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
ERVKN
24. ಯೆಹೂದದ ಜನರು, ‘ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯಿಂದಿರಬೇಕು. ಆತನು ನಮಗೆ ಸರಿಸಮಯದಲ್ಲಿ ಮುಂಗಾರು ಮತ್ತು ಹಿಂಗಾರುಮಳೆ ಸುರಿಸುತ್ತಾನೆ. ಸರಿಸಮಯಕ್ಕೆ ಫಸಲನ್ನು ಬರಮಾಡುತ್ತಾನೆ’ ಎಂದು ತಮ್ಮ ಹೃದಯದಲ್ಲಿ ಅಂದುಕೊಳ್ಳುವದಿಲ್ಲ.
IRVKN
24. “ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ, ಸುಗ್ಗಿಯ ಕೆಲವು ವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ” ಎಂದು ಮನದಲ್ಲಿ ಅಂದುಕೊಳ್ಳವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN