ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.

ERVKN
3. ಬಾಬಿಲೋನಿನ ಸೈನಿಕರು ತಮ್ಮ ಬಿಲ್ಲುಬಾಣಗಳನ್ನು ಉಪಯೋಗಿಸಲಾರರು. ಅವರು ತಮ್ಮ ಕವಚಗಳನ್ನು ಧರಿಸಲಾರರು. ಬಾಬಿಲೋನಿನ ಯೋಧರಿಗೆ ಮರುಕ ತೋರಿಸಬೇಡಿ. ಅದರ ಸೈನ್ಯವನ್ನು ಸಂಪೂರ್ಣವಾಗಿ ನಾಶಮಾಡಿರಿ.

IRVKN
3. ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ. ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 64 Verses, Current Verse 3 of Total Verses 64
  • ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.
  • ERVKN

    ಬಾಬಿಲೋನಿನ ಸೈನಿಕರು ತಮ್ಮ ಬಿಲ್ಲುಬಾಣಗಳನ್ನು ಉಪಯೋಗಿಸಲಾರರು. ಅವರು ತಮ್ಮ ಕವಚಗಳನ್ನು ಧರಿಸಲಾರರು. ಬಾಬಿಲೋನಿನ ಯೋಧರಿಗೆ ಮರುಕ ತೋರಿಸಬೇಡಿ. ಅದರ ಸೈನ್ಯವನ್ನು ಸಂಪೂರ್ಣವಾಗಿ ನಾಶಮಾಡಿರಿ.
  • IRVKN

    ಧನುರ್ಧಾರಿಗಳಿಗೂ, ಕವಚಸನ್ನದ್ಧರಿಗೂ ಬಿಲ್ಲುಗಾರರು ಬಾಣವನ್ನೆಸೆಯಲಿ. ಬಾಬೆಲಿನ ಯುವಕರನ್ನು ಉಳಿಸದಿರಿ; ಅದರ ಸೈನ್ಯವನ್ನೆಲ್ಲಾ ನಿಶ್ಶೇಷಮಾಡಿರಿ.
Total 64 Verses, Current Verse 3 of Total Verses 64
×

Alert

×

kannada Letters Keypad References