ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
12. ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು,

ERVKN
12. ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಭತ್ತನೆ ವರ್ಷದ ಐದನೆ ತಿಂಗಳಿನ ಹತ್ತನೆ ದಿನ ಬಾಬಿಲೋನಿನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಜೆರುಸಲೇಮಿಗೆ ಬಂದನು. ನೆಬೂಜರದಾನನು ಬಾಬಿಲೋನಿನ ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು.

IRVKN
12. ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 12 of Total Verses 34
  • ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು,
  • ERVKN

    ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಭತ್ತನೆ ವರ್ಷದ ಐದನೆ ತಿಂಗಳಿನ ಹತ್ತನೆ ದಿನ ಬಾಬಿಲೋನಿನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಜೆರುಸಲೇಮಿಗೆ ಬಂದನು. ನೆಬೂಜರದಾನನು ಬಾಬಿಲೋನಿನ ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು.
  • IRVKN

    ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.
Total 34 Verses, Current Verse 12 of Total Verses 34
×

Alert

×

kannada Letters Keypad References