KNV
22. ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು;
ERVKN
22. ಮೊದಲನೇ ಕಂಬದ ಮೇಲೆ ಏಳುವರೆ ಅಡಿ ಎತ್ತರದ ಕಂಚಿನ ಕಂಬವಿತ್ತು. ಅದು ಅಲ್ಲಲ್ಲಿ ಜಾಲರಿಗಳಿಂದ ಮತ್ತು ಕಂಚಿನ ದಾಳಿಂಬೆಗಳಿಂದ ಅಲಂಕೃತವಾಗಿತ್ತು. ಎರಡನೆಯ ಕಂಬದಲ್ಲಿಯೂ ದಾಳಿಂಬೆಗಳು ಶೋಭಿಸುತ್ತಿದ್ದವು. ಅದು ಮೊದಲನೆ ಕಂಬದಂತೆ ಇತ್ತು.
IRVKN
22. ಕಂಬದ ಮೇಲೆ ಐದು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು; ಕುಂಭದ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ಅಲಂಕಾರವಾಗಿ ಹಾಗೆಯೇ ಇತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN