ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
30. ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.

ERVKN
30. ನೆಬೂಕದ್ನೆಚ್ಚರನ ಇಪ್ಪತ್ಮೂರನೇ ವರ್ಷದಲ್ಲಿ [**ನೆಬೂಕದ್ನೆಚ್ಚರನ ಇಪ್ಪತ್ಮೂರನೇ ವರ್ಷ ಕ್ರಿ.ಪೂ. 582 ಮಧ್ಯದಿಂದ 581 ಮಧ್ಯದವರೆಗೆ.] ನೆಬೂಜರದಾನನು 745 ಜನ ಯೆಹೂದಿಯರನ್ನು ಸೆರೆಹಿಡಿದನು. ನೆಬೂಜರದಾನನು ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಒಟ್ಟಿನಲ್ಲಿ 4,600 ಜನರನ್ನು ಸೆರೆಹಿಡಿಯಲಾಗಿತ್ತು.

IRVKN
30. ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 30 of Total Verses 34
  • ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.
  • ERVKN

    ನೆಬೂಕದ್ನೆಚ್ಚರನ ಇಪ್ಪತ್ಮೂರನೇ ವರ್ಷದಲ್ಲಿ **ನೆಬೂಕದ್ನೆಚ್ಚರನ ಇಪ್ಪತ್ಮೂರನೇ ವರ್ಷ ಕ್ರಿ.ಪೂ. 582 ಮಧ್ಯದಿಂದ 581 ಮಧ್ಯದವರೆಗೆ. ನೆಬೂಜರದಾನನು 745 ಜನ ಯೆಹೂದಿಯರನ್ನು ಸೆರೆಹಿಡಿದನು. ನೆಬೂಜರದಾನನು ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು. ಒಟ್ಟಿನಲ್ಲಿ 4,600 ಜನರನ್ನು ಸೆರೆಹಿಡಿಯಲಾಗಿತ್ತು.
  • IRVKN

    ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.
Total 34 Verses, Current Verse 30 of Total Verses 34
×

Alert

×

kannada Letters Keypad References