ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
23. ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;

ERVKN
23. ಆ ಸೈನಿಕರು ಬಿಲ್ಲುಗಳನ್ನು ಮತ್ತು ಈಟಿಗಳನ್ನು ಹಿಡಿದುಕೊಂಡಿದ್ದಾರೆ. ಅವರು ಕ್ರೂರಿಗಳಾಗಿದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. ಅವರು ಬಲಶಾಲಿಗಳಾಗಿದ್ದಾರೆ. ಅವರು ತಮ್ಮ ಕುದುರೆ ಹತ್ತಿ ಬರುವಾಗ ಸಮುದ್ರದ ಗರ್ಜನೆಯಂತೆ ಶಬ್ದ ಕೇಳಿಬರುತ್ತದೆ. ಚೀಯೋನ್ ಕುಮಾರಿಯೇ, ಆ ಸೈನ್ಯವು ಯುದ್ಧಕ್ಕಾಗಿ ಬರುತ್ತಿದೆ. ಆ ಸೈನ್ಯವು ನಿನ್ನ ಮೇಲೆ ಧಾಳಿಮಾಡಲು ಬರುತ್ತಿದೆ.”

IRVKN
23. ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ. ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 23 of Total Verses 30
  • ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
  • ERVKN

    ಆ ಸೈನಿಕರು ಬಿಲ್ಲುಗಳನ್ನು ಮತ್ತು ಈಟಿಗಳನ್ನು ಹಿಡಿದುಕೊಂಡಿದ್ದಾರೆ. ಅವರು ಕ್ರೂರಿಗಳಾಗಿದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. ಅವರು ಬಲಶಾಲಿಗಳಾಗಿದ್ದಾರೆ. ಅವರು ತಮ್ಮ ಕುದುರೆ ಹತ್ತಿ ಬರುವಾಗ ಸಮುದ್ರದ ಗರ್ಜನೆಯಂತೆ ಶಬ್ದ ಕೇಳಿಬರುತ್ತದೆ. ಚೀಯೋನ್ ಕುಮಾರಿಯೇ, ಆ ಸೈನ್ಯವು ಯುದ್ಧಕ್ಕಾಗಿ ಬರುತ್ತಿದೆ. ಆ ಸೈನ್ಯವು ನಿನ್ನ ಮೇಲೆ ಧಾಳಿಮಾಡಲು ಬರುತ್ತಿದೆ.”
  • IRVKN

    ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ. ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ.
Total 30 Verses, Current Verse 23 of Total Verses 30
×

Alert

×

kannada Letters Keypad References