ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
29. ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;

ERVKN
29. ಅವರನ್ನು ತಿದ್ದುವದು ಬೆಳ್ಳಿಯನ್ನು ಪವಿತ್ರಗೊಳಿಸಲು ಪ್ರಯತ್ನ ಮಾಡಿದ ಅಕ್ಕಸಾಲಿಗನಂತಾಗುವುದು. ತಿದಿಗಳು [†ತಿದಿ ಬೆಂಕಿಗೆ ಗಾಳಿ ಬೀಸುವಂತೆ ಮಾಡುವ ಉಪಕರಣ.] ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು. ಆದರೆ ಆ ಬೆಂಕಿಯಿಂದ ಕೇವಲ ಸೀಸವು ಹೊರಬಂದಿತು. ಬೆಳ್ಳಿಯನ್ನು ಶುದ್ಧೀಕರಿಸಲು ಮಾಡಿದ ಪ್ರಯತ್ನ ಕೇವಲ ವ್ಯರ್ಥವಾಯಿತು. ಅದರಂತೆಯೇ ನನ್ನ ಜನರಿಂದ ದುಷ್ಟತನವನ್ನು ತೆಗೆಯಲಾಗಲಿಲ್ಲ.

IRVKN
29. ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 29 of Total Verses 30
  • ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;
  • ERVKN

    ಅವರನ್ನು ತಿದ್ದುವದು ಬೆಳ್ಳಿಯನ್ನು ಪವಿತ್ರಗೊಳಿಸಲು ಪ್ರಯತ್ನ ಮಾಡಿದ ಅಕ್ಕಸಾಲಿಗನಂತಾಗುವುದು. ತಿದಿಗಳು †ತಿದಿ ಬೆಂಕಿಗೆ ಗಾಳಿ ಬೀಸುವಂತೆ ಮಾಡುವ ಉಪಕರಣ. ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು. ಆದರೆ ಆ ಬೆಂಕಿಯಿಂದ ಕೇವಲ ಸೀಸವು ಹೊರಬಂದಿತು. ಬೆಳ್ಳಿಯನ್ನು ಶುದ್ಧೀಕರಿಸಲು ಮಾಡಿದ ಪ್ರಯತ್ನ ಕೇವಲ ವ್ಯರ್ಥವಾಯಿತು. ಅದರಂತೆಯೇ ನನ್ನ ಜನರಿಂದ ದುಷ್ಟತನವನ್ನು ತೆಗೆಯಲಾಗಲಿಲ್ಲ.
  • IRVKN

    ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ.
Total 30 Verses, Current Verse 29 of Total Verses 30
×

Alert

×

kannada Letters Keypad References