ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.

ERVKN
16. “ಯೆರೆಮೀಯನೇ, ನೀನು ಈ ಯೆಹೂದದ ಜನರಿಗಾಗಿ ಪ್ರಾರ್ಥಿಸಬೇಡ; ಇವರಿಗಾಗಿ ಮೊರೆಯಿಡಬೇಡ; ಇವರಿಗಾಗಿ ಬೇಡಿಕೊಳ್ಳಬೇಡ; ಇವರಿಗಾಗಿ ನೀನು ಮಾಡುವ ಪ್ರಾರ್ಥನೆಯನ್ನು ನಾನು ಕೇಳುವದಿಲ್ಲ.

IRVKN
16. “ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂ ಬೇಡ, ನಾನು ಕೇಳೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 16 of Total Verses 34
  • ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
  • ERVKN

    “ಯೆರೆಮೀಯನೇ, ನೀನು ಈ ಯೆಹೂದದ ಜನರಿಗಾಗಿ ಪ್ರಾರ್ಥಿಸಬೇಡ; ಇವರಿಗಾಗಿ ಮೊರೆಯಿಡಬೇಡ; ಇವರಿಗಾಗಿ ಬೇಡಿಕೊಳ್ಳಬೇಡ; ಇವರಿಗಾಗಿ ನೀನು ಮಾಡುವ ಪ್ರಾರ್ಥನೆಯನ್ನು ನಾನು ಕೇಳುವದಿಲ್ಲ.
  • IRVKN

    “ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂ ಬೇಡ, ನಾನು ಕೇಳೆನು.
Total 34 Verses, Current Verse 16 of Total Verses 34
×

Alert

×

kannada Letters Keypad References