KNV
6. ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
ERVKN
6. ಒಂದು ದುಷ್ಕೃತ್ಯ ಮತ್ತೊಂದು ದುಷ್ಕೃತ್ಯವನ್ನು ಹಿಂಬಾಲಿಸಿ ಬಂದಿತು. ಒಂದು ಸುಳ್ಳು ಇನ್ನೊಂದು ಸುಳ್ಳನ್ನು ಹಿಂಬಾಲಿಸಿತು. ಜನರು ನನ್ನನ್ನು ಅರಿತುಕೊಳ್ಳಲಿಲ್ಲ.” ಯೆಹೋವನು ಆ ಮಾತುಗಳನ್ನು ಹೇಳಿದನು.
IRVKN
6. ನಿಮ್ಮ ನಿವಾಸವು ಮೋಸದೊಳಗೆ ಇದೆ; ಅಯ್ಯೋ, ಅವರು ಮೋಸಗಾರರಾಗಿರುವುದರಿಂದ ನನ್ನನ್ನು ತಿಳಿಯರು ಎಂದು ಯೆಹೋವನು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN