KNV
21. ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
ERVKN
21. ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ. ನಿತ್ಯಜೀವವನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಭುವಾದ ಯೇಸು ಕ್ರಿಸ್ತನ ಕರುಣೆಯನ್ನೇ ಎದುರುನೋಡುತ್ತಿರಿ.
IRVKN
21. [† ತೀತ. 2:13; 2 ಪೇತ್ರ. 3:12:] ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, [‡ 2 ಕೊರಿ 13:14; ಅ. ಕೃ. 13:43] ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN