ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
1. ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.

ERVKN
1. ಇದಾದನಂತರ, ಯೇಸು ಇನೂ ಎಪ್ಪತ್ತೆರಡು [*ಎಪ್ಪತ್ತೆರಡು ಲೂಕನ ಸುವಾರ್ತೆಯ ಕೆಲವು ಗ್ರೀಕ್ ಪ್ರತಿಗಳಲ್ಲಿ ಎಪ್ಪತ್ತು ಎಂದು ಬರೆದಿದೆ.] ಮಂದಿಯನ್ನು ಆರಿಸಿಕೊಂಡು ತಾನು ಹೋಗಬೇಕೆಂದು ಯೋಚಿಸಿದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಅವರನ್ನು ಇಬ್ಬಿಬ್ಬರನ್ನಾಗಿ ಮುಂಚಿತವಾಗಿ ಕಳುಹಿಸಿದನು.

IRVKN
1. ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 1 of Total Verses 42
  • ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
  • ERVKN

    ಇದಾದನಂತರ, ಯೇಸು ಇನೂ ಎಪ್ಪತ್ತೆರಡು *ಎಪ್ಪತ್ತೆರಡು ಲೂಕನ ಸುವಾರ್ತೆಯ ಕೆಲವು ಗ್ರೀಕ್ ಪ್ರತಿಗಳಲ್ಲಿ ಎಪ್ಪತ್ತು ಎಂದು ಬರೆದಿದೆ. ಮಂದಿಯನ್ನು ಆರಿಸಿಕೊಂಡು ತಾನು ಹೋಗಬೇಕೆಂದು ಯೋಚಿಸಿದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಅವರನ್ನು ಇಬ್ಬಿಬ್ಬರನ್ನಾಗಿ ಮುಂಚಿತವಾಗಿ ಕಳುಹಿಸಿದನು.
  • IRVKN

    ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.
Total 42 Verses, Current Verse 1 of Total Verses 42
×

Alert

×

kannada Letters Keypad References