ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
14. ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

ERVKN
14. ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.” ದೇವರ ರಾಜ್ಯಕ್ಕೆ ಯಾರು ಪ್ರವೇಶಿಸುವರು? (ಮತ್ತಾಯ 19:13-15; ಮಾರ್ಕ 10:13-16)

IRVKN
14. ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 14 of Total Verses 43
  • ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
  • ERVKN

    ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.” ದೇವರ ರಾಜ್ಯಕ್ಕೆ ಯಾರು ಪ್ರವೇಶಿಸುವರು? (ಮತ್ತಾಯ 19:13-15; ಮಾರ್ಕ 10:13-16)
  • IRVKN

    ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.
Total 43 Verses, Current Verse 14 of Total Verses 43
×

Alert

×

kannada Letters Keypad References