KNV
48. ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
ERVKN
48. ಆದರೆ ಜನರೆಲ್ಲರೂ ಯೇಸುವಿನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಯೇಸು ಹೇಳಿದ ವಿಷಯಗಳಲ್ಲಿ ಅವರು ಬಹಳ ಆಸಕ್ತರಾಗಿದ್ದರು. ಆದ್ದರಿಂದ ಮಹಾಯಾಜಕರಿಗೆ, ಧರ್ಮೋಪದೇಶಕರಿಗೆ ಮತ್ತು ಜನನಾಯಕರಿಗೆ ಯೇಸುವನ್ನು ಹೇಗೆ ಕೊಲ್ಲಬೇಕೆಂದೇ ತಿಳಿಯಲಿಲ್ಲ.
IRVKN
48. ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN