ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
10. ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.

ERVKN
10. ಸ್ವಲ್ಪಕಾಲದ ನಂತರ ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂತು. ಆದ್ದರಿಂದ ಅವನು ತನ್ನ ಪಾಲಿನ ಹಣ್ಣನ್ನು ತೆಗೆದುಕೊಂಡು ಬರುವುದಕ್ಕಾಗಿ ತನ್ನ ಸೇವಕನನ್ನು ಆ ರೈತರ ಬಳಿಗೆ ಕಳುಹಿಸಿದನು. ಆದರೆ ಆ ರೈತರು ಆ ಸೇವಕನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.

IRVKN
10. ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 47 Verses, Current Verse 10 of Total Verses 47
  • ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
  • ERVKN

    ಸ್ವಲ್ಪಕಾಲದ ನಂತರ ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂತು. ಆದ್ದರಿಂದ ಅವನು ತನ್ನ ಪಾಲಿನ ಹಣ್ಣನ್ನು ತೆಗೆದುಕೊಂಡು ಬರುವುದಕ್ಕಾಗಿ ತನ್ನ ಸೇವಕನನ್ನು ಆ ರೈತರ ಬಳಿಗೆ ಕಳುಹಿಸಿದನು. ಆದರೆ ಆ ರೈತರು ಆ ಸೇವಕನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
  • IRVKN

    ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
Total 47 Verses, Current Verse 10 of Total Verses 47
×

Alert

×

kannada Letters Keypad References