ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
2. ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.

ERVKN
2. ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.

IRVKN
2. “ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 2 of Total Verses 56
  • ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
  • ERVKN

    ಅವರು ಯೇಸುವಿನ ಮೇಲೆ ದೋಷಾರೋಪಣೆ ಮಾಡತೊಡಗಿದರು. ಅವರು ಪಿಲಾತನಿಗೆ, “ಈ ಮನುಷ್ಯನು ನಮ್ಮ ಜನರನ್ನು ತಪ್ಪುದಾರಿಗೆ ನಡೆಸುವ ಸಂಗತಿಗಳನ್ನು ಹೇಳುತ್ತಿದ್ದನು. ನಾವು ಸೀಸರನಿಗೆ ತೆರಿಗೆ ಕೊಡಬಾರದೆಂದೂ ಇವನು ಹೇಳುತ್ತಿದ್ದನು. ಅಲ್ಲದೆ ಇವನು ತನ್ನನ್ನು ಕ್ರಿಸ್ತನೆಂಬ ಅರಸನೆಂದು ಹೇಳಿಕೊಳ್ಳುತ್ತಾನೆ. ಆದ್ದರಿಂದ ನಾವು ಇವನನ್ನು ಬಂಧಿಸಿದೆವು” ಎಂದು ಹೇಳಿದರು.
  • IRVKN

    “ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.
Total 56 Verses, Current Verse 2 of Total Verses 56
×

Alert

×

kannada Letters Keypad References