ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
33. ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.

ERVKN
33. ಯೇಸುವನ್ನು ಮತ್ತು ಇಬ್ಬರು ದುಷ್ಕರ್ಮಿಗಳನ್ನು ಅವರು “ಕಪಾಲ”ವೆಂಬ ಸ್ಥಳಕ್ಕೆ ಕರೆದುಕೊಂಡು ಹೋದರು. ಅಲ್ಲಿ ಸೈನಿಕರು ಯೇಸುವನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗಳಿಗೆ ಜಡಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದರು.

IRVKN
33. ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 33 of Total Verses 56
  • ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.
  • ERVKN

    ಯೇಸುವನ್ನು ಮತ್ತು ಇಬ್ಬರು ದುಷ್ಕರ್ಮಿಗಳನ್ನು ಅವರು “ಕಪಾಲ”ವೆಂಬ ಸ್ಥಳಕ್ಕೆ ಕರೆದುಕೊಂಡು ಹೋದರು. ಅಲ್ಲಿ ಸೈನಿಕರು ಯೇಸುವನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗಳಿಗೆ ಜಡಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದರು.
  • IRVKN

    ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.
Total 56 Verses, Current Verse 33 of Total Verses 56
×

Alert

×

kannada Letters Keypad References