KNV
12. ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು.
ERVKN
12. (ಮತ್ತಾಯ 8:1-4; ಮಾರ್ಕ 1:40-45) ಒಮ್ಮೆ ಯೇಸು ಒಂದು ಊರಿನಲ್ಲಿದ್ದಾಗ ಕುಷ್ಠರೋಗಿಯೊಬ್ಬನು ಆತನನ್ನು ಕಂಡು, ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಮನಸ್ಸು ಮಾಡಿದರೆ ನನ್ನನ್ನು ಗುಣಪಡಿಸಬಲ್ಲೆ ಎಂದು ನನಗೆ ಗೊತ್ತಿದೆ” ಎಂದು ಬೇಡಿಕೊಂಡನು.
IRVKN
12. (ಮತ್ತಾ 8:1-4; ಮಾರ್ಕ 1:40-45) ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN