KNV
17. ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
ERVKN
17. (ಮತ್ತಾಯ 9:1-8; ಮಾರ್ಕ 2:1-12) ಒಂದು ದಿನ ಯೇಸು ಜನರಿಗೆ ಬೋಧಿಸುತ್ತಿದ್ದನು. ಫರಿಸಾಯರು ಮತ್ತು ಧರ್ಮೋಪದೇಶಕರು ಸಹ ಅಲ್ಲಿ ಕುಳಿತುಕೊಂಡಿದ್ದರು. ಅವರು, ಗಲಿಲಾಯದಿಂದಲೂ ಜುದೇಯ ಪ್ರಾಂತ್ಯದ ಊರುಗಳಿಂದಲೂ ಜೆರುಸಲೇಮಿನಿಂದಲೂ ಬಂದಿದ್ದರು. ರೋಗಿಗಳನ್ನು ಗುಣಪಡಿಸಲು ಪ್ರಭುವಿನ ಶಕ್ತಿಯು ಆತನಲ್ಲಿತ್ತು.
IRVKN
17. (ಮತ್ತಾ 9:1-8; ಮಾರ್ಕ 2:1-12) ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN