KNV
33. ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
ERVKN
33. (ಮತ್ತಾಯ 9:14-17; ಮಾರ್ಕ 2:18-22) ಅವರು ಯೇಸುವಿಗೆ, “ಫರಿಸಾಯರ ಹಿಂಬಾಲಕರು ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ಯೋಹಾನನ ಶಿಷ್ಯರು ಆಗಾಗ್ಗೆ ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ನಿನ್ನ ಶಿಷ್ಯರಾದರೋ ಯಾವಾಗಲೂ ತಿಂದುಕುಡಿಯುವುದರಲ್ಲೇ ಇದ್ದಾರೆ” ಎಂದು ಟೀಕಿಸಿದರು.
IRVKN
33. ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN