KNV
16. ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
ERVKN
16. ಜನರೆಲ್ಲರೂ ವಿಸ್ಮಯಪಟ್ಟರು. ಅವರು ದೇವರನ್ನು ಸ್ತುತಿಸುತ್ತಾ, “ಒಬ್ಬ ಮಹಾಪ್ರವಾದಿ ನಮ್ಮ ಬಳಿಗೆ ಬಂದಿದ್ದಾನೆ! ದೇವರು ತನ್ನ ಜನರಿಗೆ ಸಹಾಯ ಮಾಡಲು ಬಂದಿದ್ದಾನೆ” ಎಂದು ಹೇಳಿದರು.
IRVKN
16. ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN